HomeElection

Election

3ನೇ ಹಂತದ ಲೋಕಸಭಾ ಚುನಾವಣೆ: ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ, ಮಹಾರಾಷ್ಟ್ರದಲ್ಲಿ ಅತಿ ಕಡಿಮೆ

ನವದೆಹಲಿ: ಕರ್ನಾಟಕ ಸೇರಿದಂತೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಮುಕ್ತಾಯವಾಗಿದ್ದು, ಸುಮಾರು ಶೇ. 62 ರಷ್ಟು ಮತದಾನವಾಗಿದೆ. ಅಸ್ಸಾಂನಲ್ಲಿ ಅತಿ ಹೆಚ್ಚು...

ಮುಸ್ಲಿಂ ಮೀಸಲಾತಿ ಕುರಿತಾದ ಬಿಜೆಪಿಯ ಅನಿಮೇಟೆಡ್ ವಿಡಿಯೋವನ್ನು ‘ತಕ್ಷಣ’ ತೆಗೆದುಹಾಕಿ: Xಗೆ ಚುನಾವಣಾ ಆಯೋಗ ಆದೇಶ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ...

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯ

ಇಂದು ಬೆಳಗ್ಗೆ 07ಗಂಟೆಯಿಂದ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮತಗಟ್ಟೆ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿರುವವರಿಗೆ ಮಾತ್ರ ಮತದಾನಕ್ಕೆ ಅವಕಾಶವಿರುತ್ತದೆ. ಇನ್ನುಳಿದಂತೆ ಯಾರಿಗೂ...

ವಿಕಾಸ ಅಕಾಡೆಮಿ ಕಾರ್ಯಕ್ರಮ ಅನುಷ್ಠಾನಕ್ಕೆ ಸಮಿತಿ

ಬೀದರ್: ವಿಕಾಸ ಅಕಾಡೆಮಿಯ ವಿವಿಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ನಾಗರಿಕ ಸೇವಾ ಸಮಿತಿ ರಚಿಸಲಾಗುವುದು ಎಂದು ಅಕಾಡೆಮಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ,...

ಸ್ವಾಮಿ ವಿವೇಕಾನಂದರ ತತ್ವ ಪಾಲಿಸಿ

ಫೊಟೊ: ಬೀದರ್ ೧೩-೦೮ ಬೀದರ: ವೀರ ಸನ್ಯಾಸಿ ಸ್ವಾಮಿ ವಿವೇಕಾನಚಿದರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೀದರ್ ಸಂಸದ ಭಗವಂತ ಖೂಬಾ ಸಲಹೆ ನೀಡಿದ್ದಾರೆ.ಬೀದರ್ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದರ...

ಬಸವಕಲ್ಯಾಣ: ಕಾಂಗ್ರೆಸ್‌ನಿAದ ಯಾರು ಕಣಕ್ಕಿಳಿದರೆ ಚೆನ್ನ ?

ಬೀದರ್: ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆಯಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಸಿದ್ಧತೆಯಲ್ಲಿ ತೊಡಗಿವೆ.ಕ್ಷೇತ್ರ ಉಳಿಸಿಕೊಳ್ಳುವ ಒತ್ತಡದಲ್ಲಿರುವ...

ಬಸವಕಲ್ಯಾಣ: ಕಾಂಗ್ರೆಸ್‌ನಿAದ ಯಾರು ಕಣಕ್ಕಿಳಿದರೆ ಚೆನ್ನ ?

ಬೀದರ್: ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆಯಾಗಿಲ್ಲ. ಆದರೆ, ರಾಜಕೀಯ ಪಕ್ಷಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಸಿದ್ಧತೆಯಲ್ಲಿ ತೊಡಗಿವೆ.ಕ್ಷೇತ್ರ ಉಳಿಸಿಕೊಳ್ಳುವ ಒತ್ತಡದಲ್ಲಿರುವ...

ಮತ್ತೆ ಪೆಟ್ರೋಲ್, ಡೀಸಲ್ ದರ ಹೆಚ್ಚಳ

ನವದೆಹಲಿ, ೧೩: ಪೆಟ್ರೋಲ್, ಡೀಸಲ್ ದರ ಮತ್ತೆ ಹೆಚ್ಚಳವಾಗಿದೆ.ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಐದು ದಿನಗಳ ನಂತರ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ ಬೆಲೆ...

ಬದಲಾಗಲಿದೆಯೇ ಸಚಿವರ ಖಾತೆ !!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ಕೆಲವು ಪ್ರಮುಖ ಸಚಿವರ ಖಾತೆಗಳನ್ನು ಬದಲಾಯಿಸುವ ಆಲೋಚನೆ ಮುಖ್ಯಮಂತ್ರಿ ಯಡಿಯೂರಪ್ಪ ಹೊಂದಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.ಪ್ರಮುಖವಾಗಿ ಹಿರಿಯ ಸಚಿವರುಗಳ ಖಾತೆಗಳನ್ನು ಬದಲಾಯಿಸುವ...

ಲಸಿಕೆ ಪಡೆದ ೧೪ ದಿನಗಳ ನಂತರವಷ್ಟೇ ಪರಿಣಾಮ

ನವದೆಹಲಿ: ಕೋವಿಡ್-೧೯ ಲಸಿಕೆಯ ಎರಡು ಡೋಸ್ ಗಳ ನಡುವೆ ೨೮ ದಿನಗಳ ಅಂತರವಿದ್ದು, ಎರಡನೇ ಡೋಸ್ ನೀಡಿದ ೧೪ ದಿನಗಳ ನಂತರವಷ್ಟೇ ಲಸಿಕೆ ಪಡೆದವರಲ್ಲಿ ಪರಿಣಾಮ ಕಂಡುಬರಲಿದೆ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.ಈ...
[td_block_21 custom_title=”Popular” sort=”popular”]