Election
Grab Latest Today Breaking Karnataka Election Live News. Also check live election result in India, as well as check Karnataka Grama Panchayath Election at The Hindustan Gazette Kannada
-

ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಸಂಪೂರ್ಣ ವಿವರ
ಏಪ್ರಿಲ್ 26, ಶುಕ್ರವಾರದಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು…
Read More » -

VVPAT ಸ್ಲಿಪ್ಗಳ ಸಂಪೂರ್ಣ ಎಣಿಕೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಇಂದು ಸುಪ್ರೀಂ ಕೋರ್ಟ್ ಆದೇಶ
ನವ ದೆಹಲಿ:ಚುನಾವಣಾ ಸಮಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ಲಿಪ್ಗಳನ್ನು ತಾಳೆ ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ…
Read More » -

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ; ಸಂಜೆಯಿಂದ 144 ಸೆಕ್ಷನ್ ಜಾರಿ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು,…
Read More » -

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂರು ಚೆಕ್ಪೋಸ್ಟ್ ಸ್ಥಾಪನೆ: ಡಿಸಿ
ಉಡುಪಿ: ಕೊನೆಯ 78ಗಂಟೆಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಲು ಜಿಲ್ಲೆಯಲ್ಲಿ ಮೂರು ಚೆಕ್ಪೋಸ್ಟ್ಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು. ಹೊಸದಾಗಿ ಕುಂದಾಪುರ ಕ್ಷೇತ್ರದ ಕಂಡ್ಲೂರು,…
Read More » -

ರಾಜ್ಯಗಳ ಸಂಬಂಧ ಚೆನ್ನಾಗಿರಬೇಕು: ಕಾವೇರಿ ನೀರಿನ ವಿಚಾರದಲ್ಲಿ “ಅಡ್ಡಗೋಡೆಯ ಮೇಲೆಯ ದೀಪವಿಟ್ಟ” ಅಣ್ಣಾ ಮಲೈ
ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಬೇಡ. ನಾವೆಲ್ಲರೂ ಅಣ್ಣ ತಮ್ಮಂದಿರಂತೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಕಾವೇರಿ ನೀರಿನ ವಿಚಾರದ…
Read More » -

ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಣಿಪಾಲದ ಮುದ್ರಕ ಸಂಸ್ಥೆಯ ಮೇಲೆ ಎಫ್.ಐ.ಆರ್
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಮಣಿಪಾಲದ ಮುದ್ರಕ ಸಂಸ್ಥೆಯ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ. ಇವರ ಪರಿಷ್ಕೃತ…
Read More » -

ಸೂರತ್ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ | ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು!
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ವಿರೋಧವನ್ನು ಎದುರಿಸದೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ರದ್ದು, ಏಳು ಸ್ವತಂತ್ರ ಅಭ್ಯರ್ಥಿಗಳ…
Read More » -

ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು…
Read More » -

“ಕೈ’ ಅಭ್ಯರ್ಥಿ ಜಯಪ್ರಕಾಶ್ಹೆಗ್ಡೆ ಪರ ಪತ್ನಿ ವೀಣಾ ಭರ್ಜರಿ ಪ್ರಚಾರ
ಶೃಂಗೇರಿ: ಈ ಹಿಂದೆ ಕ್ಷೇತ್ರದ ಸಂಸದರಾಗಿ ಜನ ಮಾನಸದಲ್ಲಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಮತದಾರರು ಬೆಂಬಲಿಸಬೇಕು ಎಂದು ಜಯಪ್ರಕಾಶ್ ಹೆಗ್ಡೆ ಪತ್ನಿ ವೀಣಾ ಹೆಗ್ಡೆ ಹೇಳಿದರು. ಅಡ್ಡಗದ್ದೆ…
Read More » -

“ಎಕ್ಸಿಟ್ ಪೋಲ್” ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ
ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 19ರ ಬೆಳಗ್ಗೆ 7 ರಿಂದ ಜೂನ್ 1ರ ಸಂಜೆ 6.30ರವರೆಗೆ ಎಕ್ಸಿಟ್ ಪೋಲ್(Exit Poll)ನ…
Read More »









