HomeEntertainment

Entertainment

Breaking: ” ಹಮಾರ ಬಾರಾ” ಚಲನಚಿತ್ರ ಬಿಡುಗಡೆಗೆ ಸುಪ್ರೀಂ ತಡೆ

ನವದೆಹಲಿ: ದೇಶದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪವಿರುವ "ಹಮಾರ ಬಾರ" ಚಲನಚಿತ್ರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆಕ್ಷೇಪಾರ್ಹ ದೃಶ್ಯಗಳಿಗೆ ಸಂಬಂಧಿಸಿದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಪರಿಶೀಲಿಸಿ ಮತ್ತು ಪರಿಹರಿಸುವವರೆಗೆ 'ಹಮಾರೆ...

ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ನಟ ದರ್ಶನ್ (Darshan) ಅವರು ದೊಡ್ಡ ಸಂಕಷ್ಟ ಎದುರಿಸಿದ್ದಾರೆ. ಚಿತ್ರದುರ್ಗದ ವ್ಯಕ್ತಿ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಆಪ್ತೆ ಎನಿಸಿಕೊಂಡಿರುವ ಪವಿತ್ರಾ ಗೌಡ...

ಚಿತ್ರ ವಿಮರ್ಶೆ | ನಜೀಬನ ಆಡು ಜೀವಿದಂ : ನೈಜ ಘಟನೆಯ ಅನಾವರಣ

ಅಶೀರುದ್ದೀನ್ ಆಲಿಯಾ ಸಾರ್ತಬೈಲ "ಆಡು ಜೀವಿದಂ" (ಆಡು ಜೀವನ) ಆಲೆಪುಝ ಜಿಲ್ಲೆಯ ಹರಿಪ್ಪಾದ ಆರಾಟ್ಟುಪುಝ ಪ್ರದೇಶದ ನಜೀಬ್ ಮುಹಮ್ಮದರ ನೈಜ ಘಟನೆಯ ಕುರಿತು ಬೆನ್ಯಾಮಿನ್ ಬರೆದ ಐತಿಹಾಸಿಕ ಕಾದಂಬರಿ. 2008 ರಲ್ಲಿ ಬಿಡುಗಡೆಯಾಗಿ ಕಡಿಮೆ...

ಶಾರೂಕ್ ಖಾನ್ ಮನೆಗೆ ನುಗ್ಗಿದ ಇಬ್ಬರು ಅಭಿಮಾನಿಗಳ ಬಂಧನ

ಮುಂಬೈನಲ್ಲಿರುವ ನಟ ಶಾರುಖ್ ಖಾನ್ ಅವರ ಬಂಗಲೆ ಮನ್ನತ್‌ಗೆ ಗುರುವಾರ ಇಬ್ಬರು ಯುವಕರು ನುಗ್ಗಿದ್ದಾರೆ. ವರದಿಯ ಪ್ರಕಾರ, ಹೊರಗಿನ ಗೋಡೆಯನ್ನು ದಾಟಿ ಮನ್ನತ್‌ನ ಆವರಣಕ್ಕೆ ಪ್ರವೇಶಿಸಿದ ನಂತರ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು...

ಶಾರುಖ್‌ ಪತ್ನಿ ಗೌರಿ ಖಾನ್‌ ವಿರುದ್ಧ ಎಫ್‌ಐಆರ್‌

ಮುಂಬೈ: ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರ ಪತ್ನಿ ಗೌರಿ ಖಾನ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಗೌರಿ ಖಾನ್‌ ವಿರುದ್ಧ ಮುಂಬೈ ನಿವಾಸಿ  ಜಸ್ವಂತ್‌ ಶಾ ಎಂಬವರು ದೂರು ದಾಖಲಿಸಿದ್ದು ಸದ್ಯ ಗೌರಿ...

ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ...

ನನ್ನನ್ನು ಹುಚ್ಚಿ ಎಂದು ಭಾವಿಸುವವರಿಗೆ, ನನ್ನ ಹುಚ್ಚುತನದ ಅರಿವಿಲ್ಲ, ಮನೆಗೆ ನುಗ್ಗಿ ಹೊಡೆಯುತ್ತೇನೆ: ಬಾಲಿವುಡ್‌ ಸ್ಟಾರ್ ದಂಪತಿಗೆ ಕಂಗನಾ ವಾರ್ನಿಂಗ್!

ಮುಂಬೈ: ಬಾಲಿವುಡ್‌ ನಟಿ ಕಂಗನಾ ರನೌತ್ ಒಂದಲ್ಲಾ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ತಮ್ಮ ಮೇಲೆ ಬೇಹುಗಾರಿಕೆ ನಡೆಸಿದ್ದ ಆರೋಪದಡಿ ಕಲಾವಿದ ದಂಪತಿಗೆ ಎಚ್ಚರಿಕೆ ನೀಡಿದ್ದಾರೆ. ಬಾಲಿವುಡ್ ಸೆಲೆಬ್ರಿಟಿ ಜೋಡಿ ತಮ್ಮ ಮೇಲೆ...

ನಿರಂತರ್ ಉದ್ಯಾವರ : ಜ.30 – ಫೆ. 5 ರವರೆಗೆ ಏಳು ದಿನದ ಬಹುಭಾಷಾ ನಾಟಕೋತ್ಸವ

ಉಡುಪಿ : ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿರುವ ನಿರಂತರ್ ಉದ್ಯಾವರ ಐದನೇ ವರ್ಷದ ಸಂಭ್ರಮಾಚರಣೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ 30 ರಿಂದ ಫೆಬ್ರವರಿ 5 ರವರೆಗೆ ಸಂಪೂರ್ಣ ಉಚಿತ ಪ್ರವೇಶದ ನಿರಂತರ ಏಳು...

BSWT ವತಿಯಿಂದ 8 ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಅರವಿಂದ ಬೋಳಾರ್ ರವರಿಗೆ ವರ್ಷದ ವ್ಯಕ್ತಿ ಪ್ರಧಾನ.

ಮಂಗಳೂರು : ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ರಿ) "BSWT" ವತಿಯಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಅರವಿಂದ ಬೋಳಾರ್ ರವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭವೂ...

ಬಲಪಂಥೀಯರ ವಿರೋಧಕ್ಕೆ ಪ್ರೇಕ್ಷಕರ ಡೋಂಟ್ ಕೇರ್ ಒಂದೇ ದಿನದಲ್ಲಿ ನೂರು ಕೋಟಿ ಬಾಚಿದ ಪಠಾಣ್!

ಶಾರುಖ್ ಖಾನ್ ನಟಿಸಿದ ಪಠಾಣ್ ಸಿನಿಮಾ ಭಾರತದಲ್ಲಿ ಮಾತ್ರವಲ್ಲದೆ ಸಾಗರೋತ್ತರ ಗಲ್ಲಾಪೆಟ್ಟಿಗೆಯಲ್ಲೂ ಕೂಡ ಭರ್ಜರಿಯಾಗಿ ಹಿಟ್ ಆಗಿದೆ. ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ, ಚಿತ್ರವು ಸುಮಾರು 54 ಕೋಟಿ ರೂಪಾಯಿಗಳನ್ನು ಗಳಿಸಿದೆ ಮತ್ತು ಅಂತರಾಷ್ಟ್ರೀಯ ಬಾಕ್ಸ್...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...