ಆರ್.ಆರ್.ಆರ್. ಚಿತ್ರದ ಶೂಟಿಂಗ್ ಆರಂಭಿಸಿದ ಆಲಿಯಾ

ಮುಂಬೈ, ಡಿ.8 (ಯುಎನ್‍ಐ):- ಬಾಲಿವುಡ್ ನಟಿ ಆಲಿಯಾ ಭಟ್ ಮುಂಬರುವ ಚಿತ್ರ ಆರ್.ಆರ್.ಆರ್. ಚಿತ್ರದ ಶೂಟಿಂಗ್ ಪ್ರಾರಂಭಿಸಿದ್ದಾರೆ.
ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಕೆ. ರಾಜಮೌಳಿ ಅವರ ಆರ್‍ಆರ್‍ಆರ್ ಚಿತ್ರದಲ್ಲಿ ಆಲಿಯಾ ಭಟ್, ಜೂನಿಯರ್ ಎನ್‍ಟಿಆರ್ ಮತ್ತು ರಾಮ್‍ಚರಣ್ ಅವರೊಂದಿಗೆ ಮತ್ತು ಅಜಯ್ ದೇವಗನ್ ಕಾಣಿಸಿಕೊಳ್ಳಲಿದ್ದಾರೆ. ಆಲಿಯಾ ಚಿತ್ರದ ಸೆಟ್ ತಲುಪಿದ್ದು, ರಾಜಮೌಳಿ ಅವರೊಂದಿಗಿನ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.

Latest Indian news

Popular Stories