ಅನ್ಯ ಧರ್ಮಿಯರನ್ನು ಮತಾಂತರ ಮಾಡುವ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ಯಧರ್ಮಿಯರನ್ನು‌ ಮತಾಂತರ ಮಾಡುವ ಹೇಳಿಕೆ ನೀಡಿರುವುದನ್ನು ಸಂಸದ ತೇಜಸ್ವಿ ಸೂರ್ಯ ಹಿಂಪಡೆದಿದ್ದಾರೆ.

” ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ.

ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ತಪ್ಪಿಸಬಹುದಾದ ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ.

Latest Indian news

Popular Stories

error: Content is protected !!