ಒಮ್ರಿಕಾನ್: ನಾಳೆ ತಜ್ಞರೊಂದಿಗೆ ಮುಖ್ಯಮಂತ್ರಿ ಪ್ರಮುಖ ಸಭೆ

ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.

ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ ಓಮಿಕ್ರಾನ್(Omicron) ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

Latest Indian news

Popular Stories

error: Content is protected !!