ಕಾಂಗ್ರೆಸ್’ಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್

ಉಡುಪಿ; ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಸಲ್ಲಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

IMG 20220507 WA0013 Featured Story, Udupi

Latest Indian news

Popular Stories