ಕಾಪು ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ನಾಮ ಪತ್ರ ಸಲ್ಲಿಕೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕಾಪು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಸುದಾಕರ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾರ್ಯದರ್ಶಿ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

Latest Indian news

Popular Stories