ಟಿಪ್ಪು ಜಯಂತಿಯ ಶುಭಾಶಯ ಕೋರಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಶುಭಾಶಯ ಕೋರಿದ್ದಾರೆ.

ಅಪ್ರತಿಮ ಸ್ವಾತಂತ್ರ್ಯ ಸೇನಾನಿ,ದಕ್ಷ ಆಡಳಿತಗಾರ
ಮತ್ತು ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ.ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.

Latest Indian news

Popular Stories

error: Content is protected !!