ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಹಿನ್ನೆಲೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಲಾಗುತ್ತಿದೆ.
‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.