ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.

ಹೌದು. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.

ಚಿಕ್ಕಮಗರವಳ್ಳಿ ತಿಮ್ಮೇಗೌಡ ರವಿ ಒಬ್ಬ ಭಾರತೀಯ ರಾಜಕಾರಣಿ, ಇವರು ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ.

Latest Indian news

Popular Stories