ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್​​​ ಘಟಕ ವಾಗ್ದಾಳಿ

ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ತೊಳೆಯುತ್ತೇವೆ ಎಂದು ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್​​​ ಘಟಕ ಟ್ವೀಟ್​ ಮಾಡಿದೆ.

ಶಿಕ್ಷಣ ವಿಚಾರದಲ್ಲಿ ಬಿಜೆಪಿ ಮಕ್ಕಳಾಟವಾಡಿದ ಪರಿಣಾಮ ಸರ್ಕಾರಿ ಶಾಲೆ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡ್ತೇವೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ.

Latest Indian news

Popular Stories