ಬೈಂದೂರು: ಬಾಲಕಿ ನೀರುಪಾಲು ಪ್ರಕರಣ – ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಸನ್ನಿಧಿ ಎಂಬ 8 ವರ್ಷದ ಬಾಲಕಿ , ಶಾಲೆ ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಾಲು ಸಂಕದಲ್ಲಿ ಬಿದ್ದು ಕೊಚ್ಚಿ ಹೋಗಿದ್ದು, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ಬಾಲಕಿಯ ಮನೆಗೆ ತೆರಳಿ ಕುಟುಂಬ ದವರಿಗೆ ಸಾಂತ್ವನ ಹೇಳಿದರು.

ನಂತರ ಕಾಲುಸಂಕ ಇರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರ್ಯಾಚರಣೆ ಯನ್ನು ಇನ್ನಷ್ಟು ತೀವ್ರಗೊಳಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು .

IMG 20220809 WA0059 Featured Story, Udupi
IMG 20220809 WA0058 Featured Story, Udupi

Latest Indian news

Popular Stories

Social Media Auto Publish Powered By : XYZScripts.com
error: Content is protected !!