ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್:ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ ಕಾಲೇಜಿಗೆ ರಜೆ ಘೋಷಣೆ

ದ.ಕ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ನಾಳೆ (ಗುರುವಾರ) ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನಲೆಯಲ್ಲಿ ಕಳೆದ ಎರಡು ದಿನದಿಂದ ರಜೆ ಘೋಷಿಸಲಾಗಿದೆ.

Screenshot 2022 0706 190516 Featured Story, Dakshina Kannada

Latest Indian news

Popular Stories