ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ

ಮಡಿಕೇರಿ: ಲೋಕಾಯುಕ್ತ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆದಿದ್ದು ಅರಣ್ಯ ಇಲಾಖೆಯ ಅಧಿಕಾರಿ ಲೋಕಾಯುಕ್ತಾ ಬಲೆಗೆ ಬಿದಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅಧಿಕಾರಿ 50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಯೂರ, ಉದಯ ಹಾಗು ಕಾರವೇಕರ ಎಂಬುವರಿಂದ ಹಣ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಲೋಕಾಯುಕ್ತಾ ಡಿಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

Latest Indian news

Popular Stories