ನವದೆಹಲಿ : ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯ 2 ದಿನಗಳ ಮಧ್ಯಂತರ ಜಾಮೀನು ನೀಡಿದೆ.
ಇವರ ಬಂಧನಕ್ಕೆ ಕುಸ್ತಿಪಟುಗಳು ತೀವ್ರತರವಾದ ಪ್ರತಿಭಟನೆ ನಡೆಸಿದ್ದರು. ಆದರೆ ಸರಕಾರ ಮಹಿಳಾ ಕುಸ್ತಿಪಟುಗಳ ಬೇಡಿಕೆ ಮಣಿಯದೆ ಭ್ರಿಜ್ ಭೂಷಣ್ ಪರ ನಿಂತ ಆರೋಪ ಕೇಳಿ ಬಂದಿತ್ತು. ಇದೀಗ ಅವರಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.