ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ – ಮೇಸ್ಕಾಂ ಕಚೇರಿಗೆ ಕಲ್ಲು ತೂರಾಟ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೆಸ್ಕಾಂ ಕಚೇರಿ ಮೇಲೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಮೆಸ್ಕಾಂ ಕಚೇರಿಯ ಗಾಜುಗಳು ಪುಡಿ ಪುಡಿಯಾಗಿವೆ. ಕೂಡಲೇ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

Latest Indian news

Popular Stories