ವಿಧಾನ ಪರಿಷತ್​​ನಲ್ಲಿ 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಇಂದು ಬಿಜೆಪಿಯಿಂದ ಮೂರು ಕಡೆಗಳಲ್ಲಿ ಸರ್ಕಾರದ 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ಅದರಂತೆ ಒಂದು ಕಡೆ ಪರಿಷತ್​​ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಮತ್ತು ಫ್ರೀಡಂಪಾರ್ಕ್​ನಲ್ಲಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಸಾಥ್​ ನೀಡಲಿದ್ದು, ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿ ಹೋರಾಟ ನಡೆಸಲಿದ್ದಾರೆ.

Latest Indian news

Popular Stories