ವೇಷ ತೊಟ್ಟು ಮೋದಿಯನ್ನು ಕಿಚಾಯಿಸಿದ ಖ್ಯಾತ ನಟ ಪ್ರಕಾಶ್ ರೈ

ಬೆಂಗಳೂರು: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಟು ವಿರೋಧಿಯಾಗಿರುವ ನಟ ಪ್ರಕಾಶ್ ರಾಜ್ ಟ್ವೀಟ್‌ ಮಾಡಿ ಮೋದಿ ಕಾಲೆಳೆದಿದ್ದಾರೆ.

ಇತ್ತೀಚೆಗೆ ಗಿರಿಧಾಮವೊಂದಕ್ಕೆ ಭೇಟಿ ನೀಡಿದ್ದ ಪ್ರಕಾಶ್ ರಾಜ್ ಅಲ್ಲಿಯ ಆಕರ್ಷಕ ವೇಷ ತೊಟ್ಟು ಮೋದಿ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಕಿಚಾಯಿಸಿದ್ದಾರೆ.

ನೋಡಿ, ಇದು ನಾನು ನಮ್ಮ ಸರ್ವೋಚ್ಚ ನಾಯಕನಿಂದ ಪ್ರಭಾವಿತನಾಗಿ ಈ ವೇಷ ಹಾಕಿಕೊಂಡಿದ್ದೇನೆ. ಸ್ನೇಹಿತರೇ ನೀವು ಏಕೆ ಇದನ್ನು ಪ್ರಯತ್ನಿಸಬಾರದು? ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಕಾಲೆಳದಿದ್ದಾರೆ. ಇದಕ್ಕೆ ಪರ ವಿರೋಧ ವ್ಯಕ್ತವಾಗಿದೆ. ಪ್ರಧಾನಿ ಮೋದಿ ಅವರು ದೇಶ–ವಿದೇಶಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿಶೇಷ ಉಡುಗೆ ತೊಡುಗೆಗಳಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿರುತ್ತಾರೆ.

raj new Featured Story

Latest Indian news

Popular Stories