ಸಿಎಂ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಂಪುಟ ರಚನೆ – 24 ಸಚಿವರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 24 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಪರಿಪೂರ್ಣ ಸಂಪುಟ ರಚನೆಯಾಗಿದೆ.

Latest Indian news

Popular Stories