ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರಿಂದ ನಟ ಉಪೇಂದ್ರಗೆ ನೋಟಿಸ್

ಫೇಸ್​ಬುಕ್​ ಲೈವ್​ನಲ್ಲಿ ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ ಕೇಸ್​ ಸಂಬಂಧ ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರು ನಟ ಉಪೇಂದ್ರಗೆ ನೋಟಿಸ್ ನೀಡಿದ್ದಾರೆ.

ತಕ್ಷಣ ವಿಚಾರಣೆಗೆ ಹಾಜರಾಗುವಂತೆ ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ. ಆಕ್ಷೇಪಾರ್ಹ ಪದ ಬಳಕೆ ಸಂಬಂಧ ಪೊಲೀಸರು ವಿಡಿಯೋ ಮಾಡಿದ ಜಾಗದ ಸ್ಥಳ ಮಹಜರು ಮಾಡಲಿದ್ದಾರೆ. ದೂರುದಾರರ ಸಮ್ಮುಖದಲ್ಲೇ ಸ್ಥಳ ಮಹಜರು ನಡೆಯಲಿದೆ.

Latest Indian news

Popular Stories