ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ: ಸೋಮವಾರ ಬೆಳಗ್ಗೆ ಹರೇಕಳ ಹಾಜಬ್ಬ ಅವರು ಕೇಂದ್ರ ಸರ್ಕಾರ ನೀಡುವ ನಾಲ್ಕನೇ ಪ್ರಮುಖ ನಾಗರಿಕ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಷ್ಟ್ರ ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Latest Indian news

Popular Stories

error: Content is protected !!