ಅಗೌರವ ತೋರಿದ 10 ಬಿಜೆಪಿ ಶಾಸಕರ ಅಮಾನತು

ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

Latest Indian news

Popular Stories