Featured StoryState News

ರಾಜ್ಯದಲ್ಲಿ ಕಾಂಗ್ರೆಸ್’ಗೆ 122 ರಿಂದ 140 ಸ್ಥಾನ – ಇಂಡಿಯಾ ಟುಡೆ ಸಮೀಕ್ಷೆ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡುವ ನಿರೀಕ್ಷೆಯಲ್ಲಿದ್ದು ಇಂಡಿಯಾ ಟುಡೆ ಸರ್ವೆ ಪ್ರಕಾರ ಕಾಂಗ್ರೆಸ್ ಪಕ್ಷ 122-140 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.

ಬಿಜೆಪಿ 62-80 ಸ್ಥಾನ ಗೆಲ್ಲಲಿದೆ. ಜೆಡಿಎಸ್ 20-25 ಮತ್ತು ಇತರರು ಮೂರು ಸ್ಥಾನದಲ್ಲಿ ಗೆಲುವು ಸಾಧಿಸಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button