ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಶಂಸುಲ್ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ; ಎಬಿವಿಪಿಯಿಂದ ಪ್ರತಿಭಟನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರ ಉಪನ್ಯಾಸವನ್ನು ವಿರೋಧಿಸಿ ಎಬಿವಿಪಿ ಪ್ರತಿಭಟಿಸಿದರು.

ಕಾಲೇಜಿನ ಆವರಣದಲ್ಲಿ ಬಿಗಿಬಂದೋಬಸ್ತು ಏರ್ಪಡಿಸಲಾಗಿದೆ.

Latest Indian news

Popular Stories