ಬಾಲಿವುಡ್ ನ ಹಿರಿಯ ನಟ ಸತೀಶ್ ಕೌಶಿಕ್ ಇನ್ನಿಲ್ಲ

ಬಾಲಿವುಡ್ ನ ಹಿರಿಯ ನಟ ಸತೀಶ್ ಕೌಶಿಕ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಅವರ ಸ್ನೇಹಿತ ಮತ್ತು ನಟ ಅನುಪಮ್ ಖೇರ್ ಸುದ್ದಿಯನ್ನು ಹಂಚಿಕೊಂಡಿದ್ದಾರೆ.”ಸತೀಶ್ ಇಲ್ಲದೆ ಜೀವನವು ಎಂದಿಗೂ ಒಂದೇ ಆಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸತೀಶ್ ಕೌಶಿಕ್ನಿರ್ದೇಶಕರಾಗಿದ್ದರು. ನಟ-ಚಲನಚಿತ್ರ ನಿರ್ಮಾಪಕರು ಆಗಿದ್ದರು. 2021 ರಲ್ಲಿ ಕಾಗಜ್ ಅನ್ನು ಬಿಡುಗಡೆ ಮಾಡಿದ್ದರು. ಕಾಗಜ್ 2 ಚಿತ್ರೀಕರಣ ನಡೆಯುತ್ತಿದೆ.

Latest Indian news

Popular Stories