ಅಜಿತ್ ಪವಾರ್ ಅವರ ಬಣ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (NCP) ಎಂದು ಚುನಾವಣಾ ಆಯೋಗ ಹೇಳಿದೆ.
ಶರದ್ ಪವಾರ್’ಗೆ ಇದರಿಂದ ಭಾರೀ ಹಿನ್ನಡೆಯಾಗಿದೆ. ಎನ್.ಸಿ.ಪಿ ಯನ್ನು ಇಬ್ಬಾಗ ಮಾಡಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಮೈತ್ರಿಕೂಟ ಸೇರಿದ್ದರು. ಇದೀಗ ಚುನಾವಣಾ ಆಯೋಗ ಅಜಿತ್ ಪರ ಹೇಳಿಕೆ ನೀಡಿದ್ದು ಹಲವು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಲಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು