ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟಕ್ಕೆ ಭಾರೀ ಮುನ್ನಡೆ; ಬಿಜೆಪಿ ನೇತೃತ್ವದ NDA ಗೆ ಹಿನ್ನಡೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 100 ರ ಗಡಿ ದಾಟಿ ಮುನ್ನಡೆ ಸಾಧಿಸಿದೆ. ಅದಕ್ಕಿಂತ ಮುಖ್ಯವಾಗಿ ಇಂಡಿಯಾ ಒಕ್ಕೂಟ ಉತ್ತರ ಪ್ರದೇಶದಲ್ಲಿ 41 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. NDA 38 ರಲ್ಲಿ ಮುನ್ನಡೆ ಸಾಧಿಸಿದೆ.

ಮೋದಿಯ ಯೋಗಿಯೊಂದಿಗಿನ ಮುನಿಸು ಇಲ್ಲಿ ಬಹಳಷ್ಟು ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಅದರೊಂದಿಗೆ ರಾಹುಲ್ ಗಾಂಧಿ-ಅಖಿಲೇಶ್ ಅವರ ಘಟ್ ಬಂಧನ್ ಕೆಲಸ ಮಾಡಿದೆ ಎನ್ನಲಾಗುತ್ತಿದೆ.

Latest Indian news

Popular Stories