ಬಿಜೆಪಿ-ಜೆ.ಡಿ.ಎಸ್ ಮೈತ್ರಿಗೆ ತಾತ್ವಿಕ ಒಪ್ಪಿಗೆ – ನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್ ಸ್ಪರ್ಧೆ – ವರದಿ

2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಕೈಜೋಡಿಸಲು ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ‘ತಾತ್ವಿಕವಾಗಿ’ ಒಪ್ಪಿಕೊಂಡಿವೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. 

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ರಚನೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿಯ ಪ್ರಕಾರ ನಾಲ್ಕು ಕ್ಷೇತ್ರಗಳಲ್ಲಿ ಜೆ.ಡಿ.ಎಸ್ ಗೆ ಬಿಜೆಪಿ ಸ್ಥಾನ ಬಿಟ್ಟು ಕೊಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Latest Indian news

Popular Stories