Featured StoryNational
ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ:ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.