Featured StoryNational

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ದೋಷಿ ಎಂದು ತಿಳಿಸಿದ್ದ ನ್ಯಾಯಾಲಯವು, ಶಾಸಕನಿಗೆ ಇಂದು(ಡಿ.15) 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ವಿಧಿಸಿದೆ

ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ಗೆ ಸೋನಭದ್ರ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 10 ಲಕ್ಷ ದಂಡ ಹಾಗೂ ಶಾಸಕ ಸ್ಥಾನವೂ ರದ್ದಾಗಲಿದೆ. ಡಿ.13ರಂದು ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯವು ಡಿ.15ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button