ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಯೋಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಕೊಡಿ ಎನ್ನುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು Bharatiya Janata Party (BJP) ಪಕ್ಷದ ಯೋಚನೆ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ Narendra Modi ಅವರು ತಮ್ಮ ಈ ಯೋಚನೆಯನ್ನು ಅನಂತ್ ಕುಮಾರ್ ಹೆಗಡೆ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Latest Indian news

Popular Stories