ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ಗಿಲ್ಲ ಬಿಜೆಪಿ ಟಿಕೆಟ್​?

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್(Brij Bhushan Sharan Singh)​ಗೆ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಜೆಪಿ(BJP) ಟಿಕೆಟ್​ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೃಹ ಸಚಿವ ಅಮಿತ್​ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Latest Indian news

Popular Stories