Featured StoryEducation

ಸಿ.ಬಿ.ಎಸ್.ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟ

ನವದೆಹಲಿ:ಸಿಬಿ.ಎಸ್.ಇ ಸಿಲಬಸ್ 10 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. CBSE 10 ನೇ ತರಗತಿಯ ಫಲಿತಾಂಶಗಳನ್ನು cbseresults.nic.in ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ.

CBSE ಫಲಿತಾಂಶ 2021 ಅನ್ನು ಪರೀಕ್ಷಿಸಲು ವಿದ್ಯಾರ್ಥಿಗಳು ಲಾಗಿನ್ ಆಗಿ ರೋಲ್ ನಂಬರ್ ದಾಖಲಿಸಿ ಫಲಿತಾಂಶ ಪಡೆಯಬಹುದಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button