ಜೆ & ಕೆ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಜಮಾತ್-ಎ-ಇಸ್ಲಾಮಿಯ ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ‘ ಕಾನೂನುಬಾಹಿರ ಸಂಘ ‘ ಎಂದು ಕೇಂದ್ರವು ಮಂಗಳವಾರ ಘೋಷಿಸಿದೆ.

Latest Indian news

Popular Stories