ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಮಂಗಳೂರು: ಬಹುಕೋಟಿ ವಂಚಕಿ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ನಂತರ ಇದೀಗ ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, “ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಿ ಯಾರೇ ಇದ್ದರೂ ಕಠಿಣ ಶಿಕ್ಷೆಯಾಗಲಿ” ಎಂದು ಹೇಳಿದ್ದಾರೆ.

“ಹೋರಾಟವನ್ನು ಹಲವಾರು ಮಂದಿ ಮಾಡುತ್ತಾರೆ. ಅದೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆಯಾಗಿ ಸತ್ಯ ಹೊರ ಬರಲಿ. ಸ್ವಾಮೀಜಿ ಇದ್ದರೂ ತನಿಖೆಯಾಗಲಿ ಎಂದಿದ್ದಾರೆ.

Latest Indian news

Popular Stories