15ರಿಂದ 20 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ ಪಕ್ಷ ಸೇರಲು ಸಿದ್ಧ; ಚಲುವರಾಯಸ್ವಾಮಿ

ಬೆಂಗಳೂರು: 15ರಿಂದ 20 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಕುರಿತು ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್​ ಪಕ್ಷಕ್ಕೆ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಕೆಲವು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಬಿಜೆಪಿ, ಜೆಡಿಎಸ್ ಮುಖಂಡರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಇದೀಗ ಕುತೂಹಲ ಮೂಡಿಸಿದ್ದು ಇದೀಗ ಕೃಷಿ ಸಚಿವರ ಹೇಳಿಕೆ ಬಿಜೆಪಿ ಪಾಳಾಯದಲ್ಲಿ ಆತಂಕ ಸೃಷ್ಟಿಸಿದೆ.

Latest Indian news

Popular Stories