ಸಿಎಂ ಅರವಿಂದ್ ಕೇಜ್ರಿವಾಲ್​​​​ಗೆ ಜಾಮೀನು ಮಂಜೂರು

ದೆಹಲಿ, ಮಾ.16: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.

Latest Indian news

Popular Stories