Featured StoryState News

ರಾಜ್ಯಕ್ಕೆ ಕೇಂದ್ರ ಸರ್ಕಾರ ಅಕ್ಕಿ ನಿರಾಕರಣೆ ; ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮೈಸೂರು: ಕೇಂದ್ರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅದರಂತೆ ಮೈಸೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾಜಿ ಶಾಸಕ ಎಂ ಕೆ ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ ಬಿಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಆರ್ ಮೂರ್ತಿ ಸೇರಿ ಹಲವರು ಭಾಗಿಯಾಗಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button