ಅಯೋಧ್ಯೆ (ಫೈಜಾಬಾದ್) ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು – ಭಾರೀ ಮುಖಭಂಗ

ಉತ್ತರ ಪ್ರದೇಶದ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಎದುರು ಸೋಲು ಅನುಭವಿಸಿದ್ದಾರೆ.

ರಾಮ ಮಂದಿರ ನಿರ್ಮಾಣವಾಗಿರುವ ಅಯೋಧ್ಯೆ ಈ ಕ್ಷೇತ್ರದೊಳಗೆ ಬರುತ್ತದೆ. ಇಲ್ಲಿ ಸಮಾಜವಾದಿ ಪಕ್ಷ ಗೆದ್ದು ಬೀಗಿದೆ. ಅಧಿಕೃತ ಫಲಿತಾಂಶ ಹೊರ ಬೀಳುವುದು ಬಾಕಿಯಿದೆ. ಈ ಮೂಲಕ ಬಿಜೆಪಿಗೆ ಮುಖಭಂಗವಾಗಿದೆ.

Latest Indian news

Popular Stories