ಡಾ. ಎಂ ಎಂ ಕಲಬುರ್ಗಿ ಮನೆಗೆ ಭೇಟಿ ನೀಡಿದ ಸಚಿವ ಶಿವರಾಜ ತಂಗಡಗಿ

ಧಾರವಾಡ: ಹತ್ಯೆಯಾಗಿದ್ದ ಖ್ಯಾತ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ಮನೆಗೆ ಇಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ನೀಡಿದರು.

ಧಾರವಾಡದ ಕಲ್ಯಾಣ ನಗರದಲ್ಲಿರೋ ಕಲಬುರ್ಗಿ ಮನೆಗೆ ಭೇಟಿ ನೀಡಿದ ಅವರು, ಕಲ್ಬುರ್ಗಿಯವರ ಪತ್ನಿ ಹಾಗೂ ಕುಟುಂಬ ಸದಸ್ಯರ ಜೊತೆ ಸೌಹಾರ್ದಯುತ ಮಾತುಕತೆ ನಡೆಸಿದರು.

Latest Indian news

Popular Stories