Featured StoryNational

ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ!

ದೇಶದ ಐದು ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಿಜೋರಾಂ ನವೆಂಬರ್‌ 7 ರಂದು ಚುನಾವಣೆ ನಡೆಯಲಿದೆ, ಛತ್ತೀಸ್‌ಗಢದಲ್ಲಿ 2 ಹಂತದಲ್ಲಿ ನವೆಂಬರ್‌ 7 ಹಾಗೂ 17 ರಂದು ನಡೆಯಲಿದೆ. ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದೆ. ತೆಲಂಗಾಣದಲ್ಲಿ ನವೆಂಬರ್‌ 30 ರಂದು ಚುನಾವಣೆ ನಡೆಯಲಿದೆ. ಈ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್‌ 3 ರಂದು ನಡೆಯಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button