ಮಡಿಕೇರಿ: ಅರಣ್ಯ ಅಧಿಕಾರಿ ಆತ್ಮಹತ್ಯೆ

ಮಡಿಕೇರಿಯಲ್ಲಿ ಅರಣ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ ರಶ್ಮಿ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗ್ರಹದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ದುರ್ದೈವಿ. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು.

ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹೇಳಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸ್ರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest Indian news

Popular Stories