ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು, (ಏಪ್ರಿಲ್ 29): ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ(SM Krishna) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Latest Indian news

Popular Stories