ಉತ್ತರ ಗಾಜಾ ಪಟ್ಟಿಯಲ್ಲಿ ನಿನ್ನೆ ನಡೆದ ಹೋರಾಟದಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು IDF ಪ್ರಕಟಿಸಿದೆ.
ಗಾಜಾ ಪಟ್ಟಿಯಲ್ಲಿ ಹಮಾಸ್ ವಿರುದ್ಧದ ನೆಲದ ಆಕ್ರಮಣದ ಕಾರ್ಯಾಚರಣೆಯ ಸಮಯದಲ್ಲಿ ಇಸ್ರೇಲ್ ಸೈನಿಕರ ಸಾವಿನ ಸಂಖ್ಯೆಯನ್ನು 375 ಕ್ಕೆ ಏರಿಕೆ ಕಂಡಿದೆ..
ಗಾಝಾದಲ್ಲಿ ಇಸ್ರೇಲ್ ಸೇನಾ ಕಾರ್ಯಾಚರಣೆ ಮುಂದುವರಿದಿದೆ. ಈ ಕದನದಲ್ಲಿ ಇದುವರೆಗೆ 40 ಸಾವಿರಕ್ಕೂ ಅಧಿಕ ಮಂದಿ ಹತರಾಗಿದ್ದಾರೆ.