Featured StoryState News

ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ -ಸಚಿವ ಕೆ.ಜೆ.ಜಾರ್ಜ್

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್​​ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ‌. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೇದು ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button