ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ 3ನೇ ಆರೋಪಿ ಹಾಲಶ್ರೀಯವರನ್ನು ಬಂಧಿಸಲಾಗಿದೆ.
ಒಡಿಶಾದ ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀ ಅರೆಸ್ಟ್ ಆಗಿದ್ದು ಇಂದು ರಾತ್ರಿ ಕಟಕ್ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.