Featured StoryINTERNATIONAL

3ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌

ಜೆರುಸಲೇಂ: ಕದನ ವಿರಾಮ ಒಪ್ಪಂದದಂತೆ 3ನೇ ಹಂತದಲ್ಲಿ 14 ಇಸ್ರೇಲಿ ಮತ್ತು ಅಮೆರಿಕಾದ ಓರ್ವ ಪ್ರಜೆ ಸೇರಿ ಒಟ್ಟು 17 ಮಂದಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದೆ.

ನಾಲ್ಕು ದಿನಗಳ ಕದನ ವಿರಾಮದ ಹಿನ್ನೆಲೆಯಲ್ಲಿ ಮೂರನೇ ಹಂತದ ಒತ್ತೆಯಾಳುಗಳ ಬಿಡುಗಡೆಯನ್ನು ಹಮಾಸ್ ಮಾಡಿದ್ದೂ ಅದಕ್ಕೆ ಪ್ರತಿಯಾಗಿ ಇಸ್ರೇಲ್ 39 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಹಮಾಸ್ 14 ಇಸ್ರೇಲಿಗಳು ಮತ್ತು ನಾಲ್ಕು ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದೆ ಎಂದು ಹೇಳಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button