ಮೈಸೂರು ದಸರಾ ಉದ್ಘಾಟನೆ ಸಂಗೀತ ನಿರ್ದೇಶ ಹಂಸಲೇಖ ಮಾಡಲಿದ್ದಾರೆ – ಸಿದ್ದರಾಮಯ್ಯ ಘೋಷಣೆ

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು(Mysuru Dasara) ಈ ವರ್ಷ ‘ನಾದಬ್ರಹ್ಮ’ ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದರು.

Latest Indian news

Popular Stories