Featured StoryState News

ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ: ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು ಇದೀಗ ಈ ವಿಚಾರವಾಗಿ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.

ಬಿಜೆಪಿ ಸಿಟಿ ರವಿಯವರು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ನಂತರ ಇಂದಿರಾ ಕ್ಯಾಂಟಿನ್ ಪರ ವಿರೋಧ ಚರ್ಚೆಗಳು ತೀವ್ರವಾಗಿ ನಡೆದಿತ್ತು. ಇದೀಗ ಗುರುವಾರದ ಸಭೆಯ ನಂತರ ಇದರ ಸ್ಪಷ್ಟತೆ ಸಿಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button